ಬೆಳ್ತಂಗಡಿ : ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ಇರುವ ಪ್ರವೀಣ್ ರೋಡ್ರಿಗಸ್ ಎಂಬಾತನ ಮನೆಯ ಮೇಲೆ ಅಬಕಾರಿ ದಾಳಿ ಮಾಡಿ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್ ಕ್ಯಾನ್‌ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀ. ಕಳ್ಳಬಟ್ಟಿ ಸಾರಾಯಿಯನ್ನು ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್‌ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ ತಯಾರಿಸುವ ಪರಿಕರಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

previous post