38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್‌ನಲ್ಲಿ ಅತ್ಯಂತ ಕಡಿಮೆ ಬೆಲೆ ಹಾಗೂ ಆಕರ್ಷಕ ಕೊಡುಗೆಗಳಿಗೆ ಹೆಸರುವಾಸಿಯಾಗಿರುವ ತಾಲೂಕಿನ ಅತೀ ದೊಡ್ಡ ಎಲೆಕ್ಟ್ರಾನಿಕ್ಸ್ ಫರ್ನಿಚರ್ ಹಾಗೂ ಗೃಹಪಯೋಗಿ ಮಳಿಗೆಯಾದ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಉಡುಗೊರೆಗಳು ವಿನಿಮಯ ಕೊಡುಗೆ, ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆ ಪತ್ರಗಳೊಂದಿಗೆ ಸ್ಥಳದಲ್ಲಿ ಸಾಲ ಸೌಲಭ್ಯ ಸಿಗಲಿದೆ ಎಂದು ಸಂಸ್ಥೆಯ ಮಾಲೀಕರು ತಿಳಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!