September 6, 2026
ಅಪರಾಧ ಸುದ್ದಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿಬೆಂಕಿ ಹತ್ತಿ ಉರಿದ ಓಮ್ನಿ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.

ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಯಾರದು ಎಂಬ ಮಾಹಿತಿ ಲಭ್ಯವಾಗಿಲ್ಲ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya
error: Content is protected !!