April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.


ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!