23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಅ.24 ರಂದು ಬೆಳಿಗ್ಗೆ 10.00ರಿಂದ ಸಂಜೆ 5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!