September 6, 2026
ಅಪರಾಧ ಸುದ್ದಿತಾಲೂಕು ಸುದ್ದಿವರದಿ

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

ಬೆಳ್ತಂಗಡಿ : ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ಇರುವ ಪ್ರವೀಣ್ ರೋಡ್ರಿಗಸ್ ಎಂಬಾತನ ಮನೆಯ ಮೇಲೆ ಅಬಕಾರಿ ದಾಳಿ ಮಾಡಿ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್ ಕ್ಯಾನ್‌ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀ. ಕಳ್ಳಬಟ್ಟಿ ಸಾರಾಯಿಯನ್ನು ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್‌ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ ತಯಾರಿಸುವ ಪರಿಕರಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!