24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಇದರ ನೂತನ ಶಾಖಾ ಕಟ್ಟಡದ ಶುಭಾರಂಭವು ಅ.23 ರಂದು ಪೂಜೆಯೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್, ಉಪಾಧ್ಯಕ್ಷ ಕೆ.ವಸಂತ ಗೌಡ, ನಿರ್ದೇಶಕರುಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಕೆ., ಸಿಬ್ಬಂದಿ ವರ್ಗ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
error: Content is protected !!