24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!