29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
error: Content is protected !!