22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya
error: Content is protected !!