September 6, 2026
Uncategorized

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವದ ಶುಭ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆ ವತಿಯಿಂದ ಅವರನ್ನು ಹೂ ಹಾರ ಹಾಕಿ ಗೌರವಿಸಲಾಯಿತು.

ಸುದ್ದಿ ಉದಯ ಪತ್ರಿಕೆ ಗುಣಮಟ್ಟದದೊಂದಿಗೆ ಉತ್ತಮವಾಗಿ ಪ್ರಕಟಗೊಳ್ಳುತ್ತಿದೆ ಎಂದು ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್, ಉಪ ಸಂಪಾದಕ ಸಂತೋಷ್ ಕೊಟ್ಯಾನ್ ಬಳಂಜ , ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!