April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆಟೋ ಚಾಲಕರ ಮಹಾಸಭೆ

ಉಜಿರೆ : ಯು. ಹೆಚ್ ಉಜಿರೆ ಆಟೋ ಚಾಲಕರ ಮಹಾಸಭೆಯು ಅ.23ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಇದರ ನೂತನ ಅಧ್ಯಕ್ಷರಾಗಿ ರಫೀಕ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ಝಕರಿಯ ಎಸ್.ಎಲ್.ಬಿ, ಕಾರ್ಯದರ್ಶಿಯಾಗಿ ರಮೇಶ್(ರಾಮ ) ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಅತ್ತಾಜೆ, ಕೋಶಾಧಿಕಾರಿಯಾಗಿ ಅನಿಶ್ ಕುಂಟಿನಿ, ಆಯ್ಕೆಯಾದರು.

ಹಂಝ ಧನ್ಯವಾದವಿತ್ತರು.

Related posts

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya
error: Content is protected !!