ಗ್ರಾಮಾಂತರ ಸುದ್ದಿಚಿತ್ರ ವರದಿಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ by Suddi UdayaOctober 24, 2024October 24, 2024 Share0 ಉತ್ತರಾಖಂಡ ರಾಜ್ಯದ ಮಸೂರಿಯ ಬಳಿ ಇರುವ ಸುರಖಂಡ ಶಕ್ತಿ ಪೀಠ ಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಪರಿವಾರ ದೊಂದಿಗೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. Share this:PostPrintEmailTweetWhatsApp