24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ


ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.,

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!