April 2, 2025
Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..

ಬಿಜೆಪಿ ಕಿಶೋರ್ ಕುಮಾರ್ ರವರು 1697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ರಾಜು ಪೂಜಾರಿ ಸೋಲು ಅನುಭವಿಸಿದ್ದಾರೆ.

Related posts

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!