31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 16ರಂದು ಅಪರಿಚಿತ ವ್ಯಕ್ತಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಅ: 23ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ,

ಮೃತ ವ್ಯಕ್ತಿ ರಾಜೇಂದ್ರ ಕುಮಾರ್, ಎಂದು ಗುರುತಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya
error: Content is protected !!