23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು

ಈ ಸoದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತoಗಡಿ. ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಗೇರುಕಟ್ಟೆ. ಕೋಶಾಧಿಕಾರಿ. ಹರೀಶ್ ಕೊಳ್ತಿಗೆ. ಸoಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮ ಉಜಿರೆ. ವಿನಾಯಕ ಪ್ರಸಾದ್. ರಾಮಕ್ರಷ್ಣ ರೈ ದಾಮೋದರ ಗುರುವಾಯನಕೆರೆ ಉಪಸ್ಥಿತರಿದ್ದರು

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!