29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

ಚಾರ್ಮಾಡಿ: ಇಲ್ಲಿಯ ನೀರಳತೆ ನಿವಾಸಿ ಅವಿವಾಹಿತ ಇರ್ಫಾನ್ (32ವ) ರವರು ಅನಾರೋಗ್ಯದಿಂದ ಅ.24 ರಂದು ನಿಧನರಾಗಿದ್ದಾರೆ.

ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಂದೆ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!