April 2, 2025
ತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಅನುಷಾ ಬಿ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ, ಸಿಂಪನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ 6 ಕಿಲೋ ಮೀಟರ್ ಗುಡ್ಡಗಾಡು ಓಟದಲ್ಲಿ ದರ್ಶನ್, ಆದಿತ್ಯ. ನಂದನ್ ಹಾಗೂ ಬಾಲಕಿಯರ ವಿಭಾಗದಲ್ಲಿ 4 ಕಿಲೋ ಮೀಟರ್ ಓಟದಲ್ಲಿ ಧನ್ಯ ಪ್ರಭು ಇವರು ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂದೇಶ್ ಪೂಂಜ ಇವರು ತರಬೇತಿಯನ್ನು ನೀಡುತ್ತಾರೆ.
ಇವರಿಗೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು .ಪ್ರಾಂಶುಪಾಲರು .ಉಪನ್ಯಾಸಕರು ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ಶುಭ ಹಾರೈಸಿರುತ್ತಾರೆ.

Related posts

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya
error: Content is protected !!