25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ ಸಭಾಭಾವನ ನಿರ್ಮಾಣ ಕಾರ್ಯದ ಸಲುವಾಗಿ ಅ. 24 ರಂದು ಶ್ರೀ ಕ್ಷೇತ್ರಕ್ಕೆ ವಾಸ್ತುಶಿಲ್ಪಿಯವರಾದ ಪ್ರಸಾದ್ ಮುನಿಯoಗಳರವರು ಭೇಟಿ ನೀಡಿ ಮುಂದಿನ ಕಾಮಗಾರಿಯ ಬಗ್ಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!