30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಗಾಡಿ : ಅ.24 ರಂದು ರತ್ನವರ್ಮ ಕ್ರೀಡಾಂಗಣ ಉಜಿರೆ ಇಲ್ಲಿ ನಡೆದಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೆದ್ರಬೆಟ್ಟು ಮರಿಯಾòಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕುಮಾರಿ ಅಲೋನಾ ಫ್ರಾನ್ಸಿಸ್ 10 ನೇ ತರಗತಿ ಹ್ಯಾಮರ್ ತ್ರೋ ಪ್ರಥಮ ಸ್ಥಾನ, ಮಹಮ್ಮದ್ ಇಶಾಮ್ 9ನೇ ತರಗತಿ ಹ್ಯಾಮರ್ ತ್ರೋ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಕುಮಾರಿ ಸಾನ್ವಿ 8ನೇ ತರಗತಿ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾಗಿರುವ ವಂದನೀಯ ಫಾದರ್ ಸೆಬಾಸ್ಟಿಯನ್, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್, ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಪ್ರಜ್ವಲ್ ತರಬೇತಿಯನ್ನು ನೀಡಿರುತ್ತಾರೆ.

Related posts

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
error: Content is protected !!