30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

ಬೆಳ್ತoಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ|| ವೀರೇoದ್ರ ಹೆಗ್ಗಡೆ ಅವರನ್ನು ಅಭಿನoದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯಪಾಲರ ಡೈರೆಕ್ಟರಿಯನ್ನು ಹಸ್ತಾಂತರಿಸಲಾಯಿತು.
ಅಧ್ಯಕ್ಷರಾದ ದೇವದಾಸ್ ಶೆಟ್ಟಿ , ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ , ಸ್ಥಾಪಕ ಸದಸ್ಯರಾದ ಎಂಜಿ ಶೆಟ್ಟಿ, ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಗೌಡ, ಅಶೋಕ್ ಕುಮಾರ್ ಬಿಪಿ, ನಿತ್ಯಾನಂದ ನಾವರ, ರಾಜು ಶೆಟ್ಟಿ, ಜಯಂತ ಶೆಟ್ಟಿ, ಸದಸ್ಯರಾದ ಮಂಜುನಾಥ್, ಉಪಸ್ಥಿತರಿದ್ದರು.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya
error: Content is protected !!