31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್‌ನಲ್ಲಿರುವ ಲೋಬೊ ಮೋಟಾರ್ಸ್‌ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.

ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 4999ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ. 6.99 ಆಗಿರುತ್ತದೆ. ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಹಬ್ಬದ ಪ್ರಯುಕ್ತ ಕೊಡುಗೆಗಳು
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಟಿವಿಎಸ್ ಹೆಲ್ಮೆಟ್, ಒಂದು ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ೦% ಪೊಸೆಸ್ಸಿಂಗ್ ಚಾರ್ಜ್, ಎಕ್ಸ್ಚೇಂಜ್ ಬೋನಸ್, ಉಚಿತ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಅತೀ ಕಡಿಮೆ ಮುಂಗಡ ಪಾವತಿ ಯಾವುದೇ ಹಳೆಯ ದ್ವಿಚಕ್ರ ವಾಹನ ಟಿವಿಎಸ್‌ನೊಂದಿಗೆ ಬದಲಾಯಿಸಿದಲ್ಲಿ ಬೋನಸ್ ಪಡೆಯುವ ಸುವರ್ಣ ಅವಕಾಶ ಇದೆ. ಈ ಉತ್ಸವದಲ್ಲಿ ಗ್ರಾಹಕರಿಗೆ ನಗದು ಉಳಿಸಬಹುದಾಗಿದೆ.

Related posts

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya
error: Content is protected !!