29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

ಉಜಿರೆ : ಅ.24 ರಂದು ಸುರಿದ ಭಾರಿ ಗಾಳಿ ಮಳೆಗೆ ಉಜಿರೆ ಗ್ರಾಮದ ಪೆರ್ಲ ದರ್ಖಾಸು ಮನೆ ನಿವಾಸಿ ಹೇಮಾವತಿ ರವರ ಮನೆಗೆ ತೆಂಗಿನ ಮರ ಬಿದ್ದು, ಅಪಾರ ಹಾನಿಯಾಗಿರುತ್ತದೆ.

ಈ ವೇಳೆ ಅ.25 ರಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ , ಸ್ಥಳೀಯ ಸದಸ್ಯರಾದ ಶ್ರೀಮತಿ ಲಲಿತಾ, ಮೋಹಿನಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಸ್ಥಳ ಪರಿಶೀಲನೆ ನಡೆಸಿ ತುರ್ತು ಪರಿಹಾರವಾಗಿ ರೂ ಹತ್ತು ಸಾವಿರ ಗ್ರಾಮ ಪಂಚಾಯತಿ ನಿಂದ ನೀಡಲಾಯಿತು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
error: Content is protected !!