ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌.ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya
error: Content is protected !!