September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿದ ಹೆಗ್ಗಡೆಯವರು ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ., ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳೆಂಜ, ಕಚೇರಿ ವ್ಯವಸ್ಥಾಪಕ ಹಾಗೂ ದೀಪಾವಳಿ ವಿಶೇಷಾಂಕ ಕಾರ್ಯನಿರ್ವಾಹಕ ಸಂಪಾದಕ ಪಿ. ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya
error: Content is protected !!