29.7 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

ಕುತ್ಲೂರು : ಹಾಲು ಉತ್ಪಾದಕರ ಸಹಕಾರ ಸಂಘ(ನಿ) ಕುತ್ಲೂರು ಇವರ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವರ ಸಹಭಾಗಿತ್ವದಲ್ಲಿ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’ ಅ.28 ರಂದು ಸಂಘದ ವಠಾರ ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ ನಡೆಯಲಿದೆ.

Related posts

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!