38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 06 ರಿಂದ 12 ರ ತನಕ ನಡೆಯಲಿದೆ. ಇದಕ್ಕಾಗಿ ಸ್ಥಳೀಯ ಶಿಬಿರ ಸಮಿತಿಯನ್ನು ಮಾಡಲಾಗಿದೆ.

ಅಧ್ಯಕ್ಷರಾಗಿ ಮೋಹನ್ ಕಿಲ್ಲೂರು, ಉಪಾಧ್ಯಕ್ಷರಾಗಿ ಸುಧಾಕರ್ ವಳಚಿಲ ಬೆಟ್ಟು , ಕಾರ್ಯದರ್ಶಿಯಾಗಿ ರಮೇಶ್ ಪೈಲಾರ್ , ಮುಖ್ಯೋಪಾಧ್ಯಾಯರು, ಜೊತೆ ಕಾರ್ಯದರ್ಶಿಯಾಗಿ ಯಶೋದಾ , ಕಿಲ್ಲೂರು, ಗೌರವ ಸಲಹೆಗಾರರಾಗಿ ಪ್ರಶಾಂತ್ ಬಿ.ಕೆ ಬೆಂಗಳೂರು , ಸುಬ್ರಹ್ಮಣ್ಯ ಕೊಲ್ಲಿಪಾಲ್ , ರತನ್ ಶೆಟ್ಟಿ , ಕಿಲ್ಲೂರು., ಸದಸ್ಯರಾಗಿ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ್ ಮಾಲೂರು,
ದಿನೇಶ್ ಕಿಲ್ಲೂರು, ಮೋನಪ್ಪ ಗೌಡ ಕೊಲ್ಲಿ, ಪ್ರಮೀಳಾ, ಮಾಲೂರು , ಲತಾ ಕಿಲ್ಲೂರು, ಆಯ್ಕೆಯಾದರು.

Related posts

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!