September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.


ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನೆಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.


ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ:
ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ನಾಗೇಶ್ ಬರಾಯ
ಸ್ಟೈಲಿಶ್ ಕರ್ಟೈನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!