ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ by Suddi UdayaOctober 25, 2024October 25, 2024 Share0 ಚಾರ್ಮಾಡಿ: ಇಲ್ಲಿಯ ನೀರಳತೆ ನಿವಾಸಿ ಅವಿವಾಹಿತ ಇರ್ಫಾನ್ (32ವ) ರವರು ಅನಾರೋಗ್ಯದಿಂದ ಅ.24 ರಂದು ನಿಧನರಾಗಿದ್ದಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp