April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಡಿಸ್ಕೌಂಟ್ ಸೇಲ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಹಾಗೂ ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ.

ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya
error: Content is protected !!