April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ