23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ ಹಾಗೂ ಸೋಹನ್ ಶೆಟ್ಟಿ, ಎಂಟನೇ ತರಗತಿಯ ಮೊಹಮ್ಮದ್ ನುಮಾನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅ.28 ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya
error: Content is protected !!