September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದ್ದು ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50%ವರೆಗೆ ಡಿಸ್ಕೌಂಟ್ ಸಿಗಲಿದೆ.

ಮಕ್ಕಳ, ಪುರುಷರ, ಮಹಿಳೆಯರ ನೂತನ ಶೈಲಿಯ ಎಲ್ಲಾ ವಿಧದ ಬಟ್ಟೆಗಳು ಲಭ್ಯವಿದೆ. ಈ ಆಫರ್ ಕೆಲವೇ ದಿನಗಳು ಮಾತ್ರ ಇರಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!