September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

ಬೆಳ್ತಂಗಡಿ: ಹರಿದ್ವಾರದಲ್ಲಿ 5 ಸಲ ಶಾಸಕರಾಗಿ 3 ಸಲ ಮಂತ್ರಿಗಳಾಗಿ ಬಿಜೆಪಿ ಉತ್ತರಕಾಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಹರಿದ್ವಾರದ ಶಾಸಕ ಹಿರಿಯ ಪ್ರಸಿದ್ಧ ರಾಜಕಾರಿಣಿಯ ಮದನ ಕೌಸಿಕ ರವರು ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಬ್ರಹ್ಮನಾಂದ ಸ್ವಾಮಿಗಳು ರನ್ನು ಬೇಟಿಯಾಗಿ ಆಶೀರ್ವಾದ ಪಡೆದು ಕೊಂಡರು.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya
error: Content is protected !!