25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!