23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

ಬೆಳ್ತಂಗಡಿ: ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ಮದ್ದಡ್ಕ (58ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.26 ರಂದು ನಿಧನರಾದರು.

ಇವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ‌ ಆತ್ಮೀಯರಾಗಿದ್ದರು.

ಮೃತರು ಪತಿ ಅಣ್ಣಿ ಪೂಜಾರಿ, ಪುತ್ರಿ ಭಾರತಿ, ಪುತ್ರರಾದ ಸಂತೋಷ್ ಪೂಜಾರಿ, ಪ್ರಕಾಶ್, ರಂಜಿತ್, ಸಮಂತ್, ಸೊಸೆಯಂದಿರು, ಅಳಿಯ,ಮೊಮ್ಮಕ್ಕಳು, ಓರ್ವ ಸಹೋದರ ಹಾಗೂ 4 ಜನ ಸಹೋದರಿಯರು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
error: Content is protected !!