ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಅ.29 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!