25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!