36.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಪಿಲಿಕಲ ಶ್ರೀನಿಧಿ ಸಂಘದ ಸದಸ್ಯೆ ಅಂಗಾರುರವರು ಕಳೆದ ಮೂರು ತಿಂಗಳಿನಿಂದ ಪಾಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರದಿಂದ ಅವರನ್ನು ಗುರುತಿಸಿ ಧರ್ಮಸ್ಥಳದಿಂದ ಪೂಜ್ಯರು ಕೊಡ ಮಾಡಿದ ವೀಲ್ ಚೇರ್ ಅನ್ನು ಮೀಯರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅಪೂರ್ವ ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಎಲ್ಲಪ್ಪ ಗೌಡ, ನೂತನ ಒಕ್ಕೂಟದ ಉಪಾಧ್ಯಕ್ಷ ಸಜೀವ್, ಒಕ್ಕೂಟದ ಜೊತೆ ಕಾರ್ಯದರ್ಶಿಯಾದ ನವೀನ್ ಹಾಗೂ ಶ್ರೀಮತಿ ಗೀತಾ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ಚೈತ್ರ ಉಪಸ್ಥಿತರಿದ್ದರು

Related posts

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya
error: Content is protected !!