38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

ಉಜಿರೆ: ಸ್ವದೇಶಿ ವಸ್ತುಗಳಿಗೆ ಮಾನ್ಯತೆ ನೀಡಿದ ಸಂಸ್ಥೆ ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ನಡೆಯಲಿದೆ.

ರೂ. 1000/-ಕ್ಕೂ ಅಧಿಕ ಮೊತ್ತದ ವಸ್ತು ಖರೀದಿಸಿದರೆ ಪದ್ಮಶ್ರೀ ಬೆಳಕಿನ ಉತ್ಸವದ ಲಕ್ಕಿ ಕೂಪನ್ ಪಡೆಯಬಹುದು. ಒಟ್ಟು 24 ಬಹುಮಾನಗಳು ಪಡೆಯುವ ಅವಕಾಶ, ನ.30 ಕೊನೆಯ ದಿನ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 32 ಇಂಚಿನ LED TV, ದ್ವಿತೀಯ ಬಹುಮಾನ ಫಿಲಿಪ್ಸ್ ಮಿಕ್ಸರ್ ಗ್ರೈಂಡರ್, ಮೂರನೇ ಬಹುಮಾನ ಉಷಾ ಟೇಬಲ್ ಫ್ಯಾನ್, ನಾಲ್ಕನೇ ಬಹುಮಾನ 3 Itr ಪ್ರೆಸ್ಟೀಜ್ ಕುಕ್ಕರ್, ಐದನೇ ಬಹುಮಾನ ಕ್ರಾಂಮಾನ್ ಐರನ್ ಬಾಕ್ಸ್, ಹಾಗೂ 19 ವಿಶೇಷ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!