37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!