38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಕಕ್ಕಿಂಜೆ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ (ಕಕ್ಕಿಂಜೆ) ಇದರ ವಾರ್ಷಿಕ ಮಹಾಸಭೆಯು ಅ.26 ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ನೂತನ 2024-25 ರ ಸಾಲಿನ ಕಮಿಟಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಶುದ್ದೀನ್ ಡಿ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ, ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಹಮ್ಮದ್ ಕುಂಞ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಖಾದರ್(ಪುತ್ತು), ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಲವ್‌ ಲೈಟ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಯು ಪಿ, ಹಾಗೂ ಲೆಕ್ಕಪರಿಶೋಧಕರಾಗಿ ಝುಭೈರ್ ಎ.ಕೆ ಆಯ್ಕೆಯಾದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!