24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

ಗುರುವಾಯನಕೆರೆ :ಬಿಜೆಪಿ ಸಾಮಾನ್ಯ ಕಾರ್ಯಕರ್ತ ನಾರಾಯಣ ಆಚಾರ್ಯರವರಿಗೆ ನುಡಿ ನಮನ ಕಾರ್ಯಕ್ರಮ ಅ. 27ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿತು.


ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಾಮರಸ್ಯ ಪ್ರಮುಖ್ ಸುರೇಶ್ ಪರ್ಕಳ
ನುಡಿನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಸುದರ್ಶನ್, ಪಕ್ಷದ ಹಿರಿಯರಾದ ಪ್ರಸಾದ್ ಕುಮಾರ್, ಸಂಘ ಚಾಲಕರಾದ ಗಣೇಶ್ ಭಟ್ ಕಾಂತಜೆ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಗೋಪಿನಾಥ್, ಪಕ್ಷದ ಹಿರಿಯರಾದ ಸದಾನಂದ ಪೂಜಾರಿ, ಅಶೋಕ್ ಗೋವಿಯಸ್ ಹಾಗೂ ಪಕ್ಷದವರು ಹಿತೈಷಿಗಳು, ನಾರಾಯಣ ಆಚಾರ್ಯ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.


ಪ್ರಭಾಕರ್ ಉಪ್ಪಡ್ಕ ಸ್ವಾಗತ ಪ್ರಸ್ತಾವಿಸಿ. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya
error: Content is protected !!