September 6, 2026
ನಿಧನ

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

ನಾವೂರು: ನಾವೂರು ಗ್ರಾಮದ ನೆಲ್ಲಿಪಲ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಗೌಡ ಅವರ ಸಹೋದರ ಮುತ್ತಪ್ಪ ಗೌಡ (೪೭ವ) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ವಿದ್ಯುತ್ ಲೈನ್ ಕಾಮಗಾರಿಗೆ ಹೋಗುತ್ತಿದ್ದರು. ಮೃತರು ಪತ್ನಿ ನಾಗವೇಣಿ, ಪುತ್ರ ವಿಶ್ವನಾಥ್, ಪುತ್ರಿಯರಾದ ಜಯಲಕ್ಷ್ಮೀ, ಚೈತನ್ಯ, ತಾಯಿ, ಸಹೋದರರು, ಸಹೋದರಿಯರು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!