April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯಿಂದ ಬೆಳ್ತಂಗಡಿ ಸಂತೆಕಟ್ಟೆಯವರೆಗೆ ರಸ್ತೆಯು ತೀರ ಹದಗೆಟ್ಟಿದ್ದು ಸಂತೆಕಟ್ಟೆ ರಿಕ್ಷಾ ಚಾಲಕರಿಂದ ರಸ್ತೆಯ ಹೊಂಡಕ್ಕೆ ಮಣ್ಣು ಹಾಕುವ ಮೂಲಕ ದುರಸ್ತಿ ಕಾರ್ಯವನ್ನು ನಡೆಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಮೇಲ್ವಿಚಾರಕರು ಕರುಣಾಕರ ಬಂಗೇರ, ಸಂದೀಪ್, ಮೋಹನ್, ಶರತ್, ಗಂಗಾಧರ, ಶ್ರವಣ್, ಅಭಿ ಗೌಡ, ವಿಠಲ, ಹರೀಶ್, ರಂಜಿತ್, ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಸಹಕರಿಸಿದರು.

Related posts

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya
error: Content is protected !!