September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!