23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಬೆಳ್ತಂಗಡಿ :ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅ 29ರಂದು ನಡೆಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಶ್ರೀ ನವೀನ್ ಬಿ ಕೆ. ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಶ್ರೀಮತಿ ಸುವರ್ಣಲತಾ ಇವರು ಸವಿವರವಾಗಿ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ
ಸಿಸ್ಟರ್ ಲೀನಾ ಡಿಸೋಜ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!