29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಲ್ ಬುಲ್ ದಳವು ಪ್ರಾರಂಭಗೊಂಡಿತು.

ಬೆಳ್ತಂಗಡಿ ಭಾರತ್ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ದಳವನ್ನು ಉದ್ಘಾಟಿಸಿದರು. ಸ್ಥಳೀಯ ಸಂಸ್ಥೆಯ ಪದಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ರವರು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya
error: Content is protected !!