May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!